ಬಂಟ್ವಾಳ : ವಕೀಲರ ಸಂಘ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಅಧಿವಕ್ತ ಪರಿಷತ್ ಬಂಟ್ವಾಳ , ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪುಣ್ಯ ದಿನದಂದು ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ನ್ಯಾಯಾಲಯದ ಆವರಣದಲ್ಲಿ ನಡೆಯಿತು.

court (1)

court (2)
ಈ ಕಾರ್ಉಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಮಹಮ್ಮದ್ ಇಮ್ತಿಯಾಜ್ ಅಹ್ಮಮದ್, ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಪ್ರತಿಭಾ ಡಿ.ಎಸ್ , ವಕೀಲರ ಸಂಧ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಅಧಿವಕ್ತ ಪರಿಷತ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ರೋ ಶನ್ ಡಿಸೋಜ, ರೋಟರಿ ಕ್ಲಬ್ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ , ನ್ಯಾಯವಾದಿಗಳು ಮತ್ತು ರೋಟರಿ ಸದಸ್ಯರುಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *