ಕೈಕಂಬ: ಮಂಗಳೂರು ಇನ್ಸಿಟ್ಯೂಟ್ ಆಫ್ ಅಂಕಾಲಜಿ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಪಂಪ್‍ವೆಲ್ ಮಂಗಳೂರು ಹಾಗೂ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಬಗ್ಗೆ ಮಾಹಿತಿಹಾಗೂ ಉಚಿತ ತಪಾಸಣಾ ಶಿಬಿರವು ನ.10ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಠಾರದಲ್ಲಿ ನಡೆಯಲಿದೆ.

ಕ್ಯಾನ್ಸರ್ ತಜ್ಞರಾದ ಡಾ.ಡಿ.ಸುರೇಶ್ ರಾವ್ ಎಂ.ಐ.ಓ ಅವರು ಮಾಹಿತಿ ನೀಡಲಿದ್ದಾರೆ. ಎಂದು ಮಹಿಳಾ ಹಾಲು ಉತ್ಪಾದಕರ ಸಂಘ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *