ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ರಾ ಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ನವೆಂಬರ್ 9ರಂದು ಶುಕ್ರವಾರ ಸರಕಾರಿ ಪ್ರೌಢಶಾಲಾ ಸಭಾಂಗಣ ನಂದಾವರದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರತಿಭಾ ಡಿ.ಎಸ್ ಚಾಲನೆ ನೀಡಿದರು.KAR_4583

 

KAR_4595

KAR_4591ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ , ಸಜಿಪ ಮುನ್ನೂರು ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಶರೀಫ್, ನಂದಾವರ ಸರಕಾರಿ ಪ್ರೌಢಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷ ಗೋಪಾಲ್ ಆಚಾರ್, ಶಾಲಾ ಮುಖ್ಯೋಪಾಧ್ಯಾಯ ದೇವದಾಸ್, ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಪುಂಚಮೆ, ಮುಖ್ಯ ಶಿಕ್ಷಕ ಶ್ರೀಕಾಂತ್, ನ್ಯಾಯವಾದಿಗಳಾದ ಸತೀಶ್ ಬಿ. , ಕಬೀರ್, ಜಲೀಲ್, ಅನ್ಸಾರ್ ಮತ್ತು ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *