ಮೈಸೂರು: ಕೊಡಗು ಜಿಲ್ಲೆ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಹಿರಿಯ ಸ್ವಾಮೀಜಿ ಸ್ವಾಮಿ ಜಗದಾತ್ಮನಂದಜೀ (89)ಅವರು ಕೆಲವಿ ದಿನಗಳಿಂದನಾರೋಗ್ಯದಿಂದ ಬಳಲುತ್ತಿದ್ದರು. ಅವರು ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ ದೈವಾಧೀನರಾದರು.

ಸ್ವಾಮೀ ಜಗದಾತ್ಮನಂದ ಅವರ ಪಾಥೀವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಶ್ರೀ ರಾಮಕೃಷ್ಣಶ್ರಮದಲ್ಲಿ ಶುಕ್ರವಾರ ಬೆಳಗ್ಗಿನಿಂದ 10ರವರೆಗೆ ವ್ಯವಸ್ಥೆಮಾಡಲಾಗಿದೆ ಎಂದು ಆಶ್ರಮದ ಮೂಲಗಳು ತಿಳಿಸಿವೆ.
