ಬಂಟ್ವಾಳ: ನರಹರಿ ಶ್ರೀ ಸದಾಶಿವ ದೇವಸ್ಥಾನ ಜಾತ್ರಾ ಮಹೋತ್ಸವದ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ದೇಗುಲಕ್ಕೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ಡಾ. ಪ್ರಶಾಂತ್ ಮಾರ್ಲ ಮತ್ತು ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
SUDDI9 MEDIA NETWORK