ಮೂಡುಬಿದಿರೆ : ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ದತ್ತಪೀಠವನ್ನು ಉಳಿಸಬೇಕೆನ್ನುವ ನಿಟ್ಟಿನಲ್ಲಿ ಮೂಡುಬಿದಿರೆಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸುಮಾರು 200 ಕಾರ್ಯಕರ್ತರು ದತ್ತಮಾಲೆಯನ್ನು ಧರಿಸುವ ಮೂಲಕ ದತ್ತಪೀಠದ ಹೋರಾಟವನ್ನು ಹಮ್ಮಿಕೊಂಡಿದ್ದಾರೆ.

ಅಭಿಯಾನದಂಗವಾಗಿ ಮೂಡುಬಿದಿರೆ ಆಲಂಗಾರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದದಿಂದ ಸ್ವರಾಜ್ಯ ಮೈದಾನದವರೆಗೆ ಪಾದಯಾತ್ರೆಯನ್ನು ಕೈಗೊಂಡಿತು.
