ಬಡಗಬೆಳ್ಳೂರು:ಶ್ರೀಆದಿಶಕ್ತಿ ಚಾಮುಂಡೇಶ್ವರೀ ದೇವಿಗೆ ವಿಶೇಷ ಮಹಾಪೂಜೆ ಹಾಗೂ ಮಧ್ಯಾಹ್ನ 12.30ಕ್ಕೆ 31ನೇ ವರ್ಷದ “ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು” ಅಯ್ಯಪ್ಪ ಭಕ್ತವೃಂದದವರ ವತಿಯಿಂದ ಡಿ.30ರಂದು ಶ್ರೀಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ.
ಕಾರ್ಯಕ್ರಮ:
ಮಧ್ಯಾಹ್ನ 12 ಕ್ಕೆ ಶ್ರೀಆದಿಶಕ್ತಿ ಚಾಮುಂಡೇಶ್ವರೀ ಅಮ್ಮನವರಿಗೆ ವಿಶೇಷ ಮಹಾಪೂಜೆ.
12.30ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ.
ಮಧ್ಯಾಹ್ನ 1ಗಂಟೆಯಿಂದ ಅನ್ನಸಂತರ್ಪಣೆ.
