ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಮಾರ್ಗದರ್ಶನ ನೀಡಿದರು. ವಿಟ್ಲ ವಲಯ ಅಧ್ಯಕ್ಷ ಜನಾರ್ಧನ ಪದ್ಮಶಾಲಿ, ವಿಟ್ಲ ಬಿ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಕ್ಕೆತ್ತೂರು, ಸೇವಾ ಪ್ರತಿನಿಧಿಗಳಾದ ಸರಿತಾ ಮತ್ತು ಕೌಶಿತಾ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.

WhatsApp Image 2019-01-07 at 8.36.51 PM

By suddi9

Leave a Reply

Your email address will not be published. Required fields are marked *