ಸುದ್ದಿ9ಬಂಟ್ವಾಳ:ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ.ಡಾ.ಅಮ್ಮೆಂಬಳ ಬಾಳಪ್ಪ ಇವರು ಆರಂಭಿಸಿದ್ದ ಸಮಾಜ ಸೇವಾ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆ ಇದೇ 14ರಂದು ಬೆಳಿಗ್ಗೆ ಸಮಾಜ ಸಹಕಾರಿ ಭವನದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ದಯಾನಂದ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK