ಕೈಕಂಬ:ರಾಮಕೃಷ್ಣ ತಪೋವನ ಪೊಳಲಿ ಮತ್ತು ಶ್ರೀನಿವಾಸ ದಂತ ವೈದ್ಯಕೀಯ ಮಹಾವಿದ್ಯಾಲಯ ಮುಕ್ಕ ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವು ಫೆ.24ರಂದು ಭಾನುವಾರ ರಾಮಕೃಷ್ಣ ತಪೋವನದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *