ಬಂಟ್ವಾಳ: ಜಲಾಲಿಯ್ಯ ಜುಮಾ ಮಸ್ಜಿದ್ ಚಟ್ಟೆಕಲ್ ಸಜಿಪ ಇವರ ಆಶ್ರಯದಲ್ಲಿ ಯನಪೋಯ ಆಸ್ಪತ್ರೆ, ದಂತ ಕಾಲೇಜು ಮತ್ತು ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ ಹಾಗೂ 7 ನೇ ಬ್ರಹತ್ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮ ಫೆ.22 ರಿಂದ ಫೆ.28 ವರೆಗೆ ಚಟ್ಟೆಕಲ್ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟ ನೆಯಲ್ಲಿ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *