ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರಿಗೆ ವಿಟ್ಲದ ದೇಶಭಕ್ತ ರಾಷ್ಟ್ರಾಭಿಮಾನಿಗಳ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ ನುಡಿನಮನ ಸಲ್ಲಿಸಿ ಮಾತಾಡಿದರು.
SUDDI9 MEDIA NETWORK