ಬಂಟ್ವಾಳ :ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಬಿಜೆಪಿ ವತಿಯಿಂದ ಗುರುವಾರ ರಾತ್ರಿ ಏರ್ಪಡಿಸಿದ್ದ ‘ಕಮಲ ಜ್ಯೋತಿ’ ಅಭಿಯಾನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರು ಕಟೀಲ್, ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಕ್ಷೇತ್ರಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ಸುಲೋಚನಾ ಜಿ.ಕೆ.ಭಟ್, ಕೆ.ಹರಿಕೃಷ್ಣ ಬಂಟ್ವಾಳ, ರತ್ನಕುಮಾರ್ ಚೌಟ, ಎ.ವಿಜಯ ರೈ, ಪ್ರಭಾಕರ ಪ್ರಭು, ರಮೇಶ ಕುಡ್ಮೇರು ಮತ್ತಿತರರು ಇದ್ದರು.

