ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಮಂಡಳಿ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಸೋಮವಾರ ಆರಂಭಗೊಂಡ ಅಖಂಡ ಭಜನಾ ಮಂಗಲೋತ್ಸವ ಕಾರ್ಯಕ್ರಮದಲ್ಲಿ ವಿವಿಧ ತಂಡಗಳಿಂದ ಆಕರ್ಷಕ ನೃತ್ಯ ಭಜನೆ ನಡೆಯಿತು.

SUDDI9 MEDIA NETWORK