ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.8ರಂದು ಶುಕ್ರವಾರ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ಬೆಳಿಗ್ಗೆ 10.30ರಿಂದ 11.30ರವರೆಗೆ  ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಪದವಿನಂಗಡಿಯ ತಂಡದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರುಇವರಿಗೆ ಪೊಳಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್  ಸ್ಮರಣಿಕೆ ನೀಡಿ ಗೌರವಿಸಿದರು.

By suddi9

Leave a Reply

Your email address will not be published. Required fields are marked *