ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಹಲವು ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಪ್ರಾತಃಕಾಲ 6ರಿಂದ ಪುಣ್ಯಾಹ, ಗಣಹೋಮ, ದುರ್ಗಾಹೋಮ, ಶ್ರೀ ದುರ್ಗಾಪರಮೇಶ್ವರಿ ಮತ್ತು ಸಪರಿವಾರ ಶ್ರೀರಾಜರಾಜೇಶ್ವರಿ ದೆವರುಗಳಿಗೆ ಅನುಜ್ಞಾ ಕಲಶಾಭಿಶೇಕ, ಅನುಜ್ಞಾ ಪ್ರಾರ್ಥನೆ, ಅಂಕುರ ಪೂಜೆ, ಮಹಾಪೂಜೆ ನಡೆಯಿತು.



