ಪೊಳಲಿ:ಪರಮಪೂಜ್ಯ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರು ಪೇಜಾವರ ಮಠಾಧಿಶಾರಾದ ಪೊಳಲಿ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಾಲಯದ ವತಿಯಿಂದ ಅವರನ್ನು ಸ್ವಾಗತಿಸಿದರು, ಬ್ರಹ್ಮಕಲಶೋತ್ಸವದ ಅಧ್ಯಕ್ಷ ಉಳಿಪಾಡಿ ಗುತ್ತು ರಾಜೇಶ್ ನಾಯಕ್, ಆಡಳಿತ ಮೊಕೇಸರರು, ಜಿರ್ಣೋದ್ಧಾರ ಸಮಿತಿ ಅಧ್ಯಕ್ಷ ರಮಾನಾಥ ರೈ,ಡಾ,ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ತಾರನಾಥ ಆಳ್ವ, ಚೇರಸೂರ್ಯನಾರಾಯಣ ರಾವ್,ಕಾರ್ಯನಿರ್ವಾಣಾಧಿಕಾರಿ ಪ್ರವೀಣ್ ಅವರನ್ನು ಬರಮಾಡಿಕೊಂಡರು.

10 pejawara swaniji

10vp pejawara swamiji-2

By suddi9

Leave a Reply

Your email address will not be published. Required fields are marked *