ಕಾವೂರು ಮೈರೋಡಿಗುಡ್ಡೆ ಶ್ರೀ ರಕ್ತೇಶ್ವರಿ ಸನ್ನಿಧಾನ ಇದರ ನೂತನ ಗರ್ಭ ಗುಡಿಯ ಶಿಲಾನ್ಯಾಸವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಬುಧವಾರ ನೆರವೇರಿಸಿದರು.
ಕಾರ್ಪೋರೇಟರ್ ದೀಪಕ್ ಪೂಜಾರಿ, ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ.ಹರಿಶ್ಚಂದ್ರ, ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಚಂದ್ರ ಶೆಟ್ಟಿ , ಸುಮಂತ್ ರಾವ್, ಸಂಜೀವ ಪೂಜಾರಿ, ಮೈರೋಡಿಗುಡ್ಡೆ ಶ್ರೀ ರಕ್ತೇಶ್ವರಿ ಸನ್ನಿಧಾನ ಅಧ್ಯಕ್ಷ ಸುಜೀತ್ ಕುಮಾರ್, ಸೋಮು, ಸುಶೀಲ ಸುರೇಶ್, ರೂಪಾ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು
