ವಿಟ್ಲ:ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಟ್ಲದ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ ಇವರು ಗ್ರೈಂಡರ್ ಒಂದನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಮಂಜುನಾಥ ನಾಯ್ಕ್ ಮತ್ತು ರಶ್ಮೀ ಮಂಜುನಾಥ, ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಚಂದಳಿಕೆ ವಿದ್ಯಾವರ್ಧಕ ಸಂಘದ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಚಂದಳಿಕೆ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.WhatsApp Image 2019-03-28 at 4.31.04 PM

By Suddi9

Leave a Reply

Your email address will not be published. Required fields are marked *