ಪೊಳಲಿ: ಶ್ರೀ ರಾಜರಾಜೇಶ್ವರೀ ಈ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಕ್ಷೇತ್ರದ ಕೊಡಮಣಿತ್ತಾಯ ದೈವದ ನೇಮೋತ್ಸವ ಶನಿವಾರ ನಡೆಯಿತು. ದೇವಳದ ತಂತ್ರಿಗಳು, ಅರ್ಚಕವೃಂದದವರು,ಅಮ್ಮುಂಜೆ ಹಾಗೂ ಉಳಿಪಾಡಿಗುತ್ತಿನವರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
SUDDI9 MEDIA NETWORK