ವಿಟ್ಲ:ಕನ್ಯಾನದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯು ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಅಧ್ಯಕ್ಷ ದೆವಿದಾಸ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿ ಕೇಂದ್ರ ಅರ್ಧಯಕ್ಷ ಬಾಲಕೃಷ್ಣ ಸೆರ್ಕಳ, ಕ್ಷೇತ್ರ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ಮತ್ತು ಮೋನಪ್ಪ ದೇವಸ್ಯ, ರಘುರಾಮ ಶೆಟ್ಟಿ ಕನ್ಯಾನ ಮೊಲಾದವರು ಉಪಸ್ಥಿತರಿದ್ದರು.

