ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೋ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರೋರ್ವರನ್ನು ಕಗ್ಗೊಲೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ಇಕ್ಬಾಲ್​ ಹಸನ್ ಕೊಲೆಗೀಡಾದ ದುರ್ದೈವಿ.  ಕಾಂಗ್ರೆಸ್ ನ ಜಿಲ್ಲಾ ಮುಖಂಡ ಹಾಗೂ ಮಾಜ ಜಿ.ಪಂ ಅಧ್ಯಕ್ಷರಾಗಿದ್ದ ಹಸನ್ ಪ್ರಭಾವಿ ವ್ಯಕ್ತಿಯಾಗಿದ್ದರು. ಘಟನೆಯಲ್ಲಿ ಇನ್ನೋರ್ವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.  ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

murder

By Suddi9

Leave a Reply

Your email address will not be published. Required fields are marked *