ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮೇ 17ರಿಂದ ಮೇ 21ರವರೆಗೆ ಬ್ರಹ್ಮಕಶೋತ್ಸವ ನಡೆಯಲಿದೆ. ಈ ನಿಟ್ಟಿನಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಮೇ 5ರಂದು ಶ್ರಮದಾನ ನಡೆಸಿದರು.

0705pkt2(Kakyapadavu garadi)

ಶ್ರಮದಾನ ಮೂಲಕ ಕಲ್ಲು ಮಣ್ಣು ರಾಶಿಯನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *