ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪರ್ಜನ್ಯಾಜಪ ಮತ್ತು ಕಲಶಾಭಿಷೇಕವು ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ಕೃಷ್ಣಯ್ಯ ಕೆ ವಿಟ್ಲ ಅರಮನೆ, ಶ್ರೀಕಂಠ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.

SHV_6119

By Suddi9

Leave a Reply

Your email address will not be published. Required fields are marked *