ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಕೇಂದ್ರ ಅನ್ವಾರುಲ್ ಹುದಾ ವಿರಾಜಪೇಟೆಯಲ್ಲಿ ಸ್ನೇಹ, ಸಹನೆ, ಸಂತೋಷದ ಈದುಲ್ ಫಿತ್ವ್‌ರ್ ಹಬ್ಬದ ಆಚರಣೆಯೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
IMG-20190606-WA0015
ಸಂಸ್ಥೆಯ ಮುದರ್ರಿಸರಾದ ಅಬ್ದುರ್ರಹ್ಮಾನ್ ಅಹ್ಸನಿ ಉಸ್ತಾದ್ ಈದುಲ್ ಫಿತ್ವ್‌ರ್ ವಿಶೇಷ ಪ್ರಾರ್ಥನೆಗೆ ನೇತೃತ್ವ ವಹಿಸಿದ್ದರು. ವಿರಾಜಪೇಟೆಯ ಅರ್ಜಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
IMG-20190606-WA0014 ಎಸ್ ಎಸ್ ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಲಿಯಾಕತ್ ಅಲಿ ಹಾಗೂ ಸತ್ತಾರ್ ಚೇರಂಬಾಣೆ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
IMG-20190606-WA0016

By Suddi9

Leave a Reply

Your email address will not be published. Required fields are marked *