Published On: Wed, Jun 26th, 2019

ಕಲ್ಲಡ್ಕ ಶ್ರೀರಾಮ ಶಾಲಾ ಚುನಾವಣೆ

 ಕಲ್ಲಡ್ಕ ಶ್ರೀರಾಮ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾಲಾ ಚುನಾವಣೆ ನಡೆಯಿತು. ಅಭ್ಯರ್ಥಿಗಳು ಎಂಟು ಮತಕ್ಷೇತ್ರಗಳಲ್ಲಿ ಚುನಾವಣೆಗೆ ನಿಂತಿದ್ದು ನಾಲ್ಕು ಮತಗಟ್ಟೆಗಳನ್ನು ರಚಿಸಿ ಚುನಾವಣೆ ನಡೆಸಲಾಯಿತು.

DSC_0451 ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ , ಮತದಾನ, ಪ್ರಜಾಪ್ರಭುತ್ವ ಮಹತ್ವ ಹಾಗೂ ಚುನಾವಣಾ ಪ್ರಕ್ರಿಯೆಯನ್ನು ತಿಳಿಸುವ ನಿಟ್ಟಿನಲ್ಲಿ ಈ ಮತದಾನವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯೊಂದಿಗೆ ಶಿಸ್ತಿನಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಅಧಿಕಾರಿಗಳು ಶಾಲಾ ಚುಣಾವಣೆ ಯಶಸ್ವಿಯಾಗುವಲ್ಲಿ ಸಹಕರಿಸಿದರು.

DSC_0459
ಮತದಾನದ ಎಣಿಕೆಯು ದಿನಾಂಕ 24/06/2019 ರ ಸೋಮವಾರದಂದು ಶಾಲಾ ಮುಖ್ಯ ಶಿಕ್ಷಕರ ಉಪಸ್ಥಿತಿಯಲ್ಲಿ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಸಲಾಗುವುದು.

DSC_0478

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter