ಪೊಳಲಿ:ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ದಡ್ಡಲಕಾಡು ಇದರ ಜಂಟಿ ಆಶ್ರಯದಲ್ಲಿ ಒಂದೇ ದೇಶ ಒಂದೇ ಶಿಕ್ಷಣ ಜಾರಿಗಾಗಿ “ಭಾರತ ಶಿಕ್ಷಣ ಯಾತ್ರೆ ದೆಹಲಿ ಚಲೋ “ಕಾರ್ಯಕ್ರಮ ಜುಲೈ 21 ರಂದು ಭಾನುವಾರ ಪೊಳಲಿ ಶ್ರೀ ರಾಜರಾಜೇಶ್ವರೀ  ದೇವಸ್ಥಾನದಿಂದ ಆರಂಭಗೊಳ್ಳಲಿದೆ.

dc362170-f5cf-47d5-ab7f-d5d3431a9820

ಈ ಸಂದರ್ಭ ಎಲ್ಲಾ ಶಿಕ್ಷಣ ಪ್ರೇಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷವಾಗಿ ಸರಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ.171d91ab-7496-494a-8e7d-047091ce71aa dc362170-f5cf-47d5-ab7f-d5d3431a9820

By Suddi9

Leave a Reply

Your email address will not be published. Required fields are marked *