ತಾಲೂಕಿನಲ್ಲಿ ಈ ವರೆಗೆ 39 ಪ್ರಕರಣಗಳು ಪತ್ತೆಯಾಗಿದ್ದು ಎಲ್ಲಾ ಡೆಂಗ್ಯೂ ಪೀಡಿತರು ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿರುತ್ತಾರೆ. ಮಾರಣಾಂತಿಕ ಡೆಂಗ್ಯೂ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಇಲಾಖೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ. ಬಂಟ್ವಾಳ: ಜಿಲ್ಲೆಯಲ್ಲಿ ಮಿತಿ ಮೀರಿದ ಡೆಂಗ್ಯೂ ಪ್ರಕರಣಗಳ ಹಿನ್ನೆಲೆಯಲ್ಲಿ ಬಂಟ್ವಾಳದ ತಾಲೂಕು ಆರೋಗ್ಯಾಧಿಕಾರಿಯವರಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ಮಾತುಕತೆ ನಡೆಸಿ ತಾಲೂಕಿನ ಮಾಹಿತಿ ಸಂಗ್ರಹಿಸಿದರು.ತಾಲೂಕಿನಲ್ಲಿ ಈ ವರೆಗೆ 39 ಪ್ರಕರಣಗಳು ಪತ್ತೆಯಾಗಿದ್ದು ಎಲ್ಲಾ ಡೆಂಗ್ಯೂ ಪೀಡಿತರು ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿರುತ್ತಾರೆ. ಮಾರಣಾಂತಿಕ ಡೆಂಗ್ಯೂ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಇಲಾಖೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ.mahamer 2122

mahamer copy

By suddi9

Leave a Reply

Your email address will not be published. Required fields are marked *