ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೋಡಾರು ಮಸೀದಿ ಬಳಿ ನಡೆದ ಘಟನೆ. ಲಾರಿ ಹಾಗೂ ಬಸ್ ನ ಚಾಲಕ ಸಹಿತ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು ಘಟನೆಯಿಂದಾಗಿ ಕೆಲವು ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.


