ಫರಂಗಿಪೇಟೆ:ಪುದು ಗ್ರಾಮ ದ ನಾಣ್ಯ ಶ್ರೀ ನಾಗ ರಕ್ತೇಶ್ವರಿ ಕ್ಷೇತ್ರ ದಲ್ಲಿ ನಡೆಯಲಿರುವ ನಾಗ ಮಂಡಲೋತ್ಸವ ಕಾರ್ಯಕ್ರಮ ವನ್ನು ಅಚ್ಚುಕಟ್ಟಾಗಿ ವಿಜೃಂಭಣೆ ಯಿಂದ ನೆರವೇರಿಸಲು ಸಹಕರಿಸುವಂತೆ ಸಮಾಜ ಬಾಂದವರಲ್ಲಿ ವಿನಂತಿಸುವ ವಿಜ್ಞಾಪನ ಪತ್ರ ಮುದ್ರಿಸಿದ್ದು ಊರವರು ಸಹಕರಿಸಬೇಕೆಂದು ಸಭೆ ಯ ಅಧ್ಯಕ್ಷರಾದ ದೇವಸ್ಯ ಪ್ರಕಾಶ್ ಚಂದ್ರ ರೈ ಯವರು ವಿನಂತಿಸಿದರು .
ಈ ಸಂದರ್ಭದಲ್ಲಿ ವಿಜ್ಞಾಪನೆ ಪತ್ರ ಬಿಡುಗಡೆ ಸಂದರ್ಭದಲ್ಲಿ ಪೊಳಲಿ ಸುಬ್ರಮಣ್ಯ ತಂತ್ರಿ , ಸುಜೀರ್ ಗುತ್ತು ಐತಪ್ಪ ಆಳ್ವ , ಸುಜೀರ್ ಗುತ್ತು ಚಂದ್ರಶೇಖರ್ ಗಾಂಭೀರ , ಕಂಪ ಸದಾನಂದ ಆಳ್ವ , ಶಶಿರಾಜ್ ಶೆಟ್ಟಿ ಕೊಳಂಬೆ , ಪೂವಪ್ಪ ಬಂಗೇರ ನಾಣ್ಯ , ಪದ್ಮನಾಭ ಶೆಟ್ಟಿ ಪುಂಚಮೆ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ ಮೇರಮಜಲು , ಗಂಗಾಧರ ಕೋಟ್ಯಾನ್ ಅಬ್ಬೆಟ್ಟು , ಚಂದ್ರಶೇಖರ ತೇಜಾ , ಶಂಕರ ಸುವರ್ಣ , ದೇವದಾಸ್ ಭಂಡಾರ ಮನೆ ಕುಂಭ್ಡೇಲು , ಮತ್ತಿತರರು ಉಪಸ್ಥಿತರಿದ್ದರು , ತಾರಾನಾಥ ಕೊಟ್ಟಾರಿ ಯವರು ಸ್ವಾಗತಿಸಿ ವಿಜ್ಞಾಪನೆ ಯನ್ನು ಓದಿದರು , ಮನೋಜ್ ಆಚಾರ್ಯ ನಾಣ್ಯ ವಂದಿಸಿದರು ಪದ್ಮನಾಭ ಮಾಸ್ಟರ್ ರವರು ಕಾರ್ಯಕ್ರಮ ನಿರೂಪಿಸಿದರು.



