ವಿದ್ಯಾಭಾರತಿ ಅಖಿಲ ಭಾರತೀಯಶಿಕ್ಷಾಸಂಸ್ಥಾನ್,ವಿದ್ಯಾಭಾರತಿಕರ್ನಾಟಕಪ್ರಾಂತ ಮಟ್ಟದಚೆಸ್ ಮತ್ತುಟೇಬಲ್ ಟೆನ್ನಿಸ್ ಪಂದ್ಯಾಟದಉದ್ಘಾಟನಾಕಾರ್ಯಕ್ರಮ ಶ್ರೀರಾಮ ಪ್ರೌಢಶಾಲಾ ಮಧುಕರ ಸಭಾಂಗಣದಲ್ಲಿ 27-7-2019 ರಂದು ನಡೆಯಿತು.

ಹೆತ್ತವರ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಗುರುಗಳ ಆರ್ಶೀವಾದ, ಪ್ರೆರಣೆಯಿಂದ ಬಾಲ್ಯದಲ್ಲಿರಾಜ್ಯ ಮಟ್ಟದಕ್ರೀಡೆಯಲ್ಲಿಚಾಂಪ್ಯನ್ ಶಿಪ್ ಪಡೆಯಲುಹಾಗೂ ಪ್ರಸ್ತುತ ವೈದ್ಯ ವೃತ್ತಿಯನ್ನು ಮುಂದುವರೆಸಲು ಸಾಧ್ಯವಾಯಿತು.ಕ್ರೀಡೆ ಶಾರೀರಿಕದಾಢ್ಯತೆ,ಮನೋಲ್ಲಾಸ ನೀಡುವುದರೊಂದಿಗೆ, ಮನುಷ್ಯನಎಲ್ಲಾ ರೋಗಗಳ ವಿಮುಕ್ತಿಗೆ ಉತ್ತಮ ಮಾರ್ಗೋಪಾಯ ನೀಡಿಜೀವನವನ್ನು ಸುಂದರವಾಗಿಸುತ್ತದೆ.“ಕ್ರೀಡೆಯಲ್ಲಿ ಒಳಾಂಗಣ ಕ್ರೀಡೆಗ್ರಹಣ ಶಕ್ತಿ ಮತ್ತುಏಕಾಗ್ರತೆಯನ್ನು ಹೆಚ್ಚಿಸಿದರೆ, ಹೊರಾಂಗಣಕ್ರೀಡೆ ಸ್ನಾಯುಶಕ್ತಿ ಹಾಗೂ ದೈಹಿಕದೃಢsತೆಯನ್ನು ನೀಡುತ್ತದೆಎಂದು ಶ್ರೀರಾಮ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಯಾದಕಾಸರಗೋಡುಜಿಲ್ಲೆ ನೆಲ್ಲಿಕಟ್ಟೆಯಆರ್ಯುವೇದ ವೈದ್ಯರಾದ ಶ್ರೀಮತಿ ವಾಣಿಯವರುಪ್ರಾಂತ ಮಟ್ಟದಚೆಸ್ಸ್ ಮತ್ತುಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.

ಇನ್ನೋರ್ವ ಹಿರಿಯ ವಿದ್ಯಾರ್ಥಿಯಾದ ಪೆರಾಜೆಗ್ರಾಮ ಪಂಚಾಯತ್ತಿನ ಪಿ.ಡಿ.ಒ ಶಂಭುಕುಮಾರ್ ಶರ್ಮರವರು ಮಾತನಾಡಿ “ಶಾಲೆ ಎಂದರೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲ ಶಿಕ್ಷಣದ ಜೊತೆಗೆ ಭಾರತೀಯತೆಯನ್ನು ನೀಡಿದರೆ ಮಾತ್ರ ಸ್ವಾಸ್ತ್ಯ ಸಮಾಜದ ನಿರ್ಮಾಣ ಆಗಲು ಸಾಧ್ಯ.ಜೀವನ ನಿಭಾಯಿಸಲು, ಸಾಧನೆಯ ಮೆಟ್ಟಿಲೇರಲು ಮಾತೃಭಾಷೆಯಿಂದ ಸಾಧ್ಯ ಹೊರತುಆಂಗ್ಲಮಾಧ್ಯಮದ ವ್ಯಾಮೋಹದಿಂದಲ್ಲ” ಎಂದುಅನುಭವದ ನುಡಿಆಡಿದರು.

ಕ್ರೀಡೆಯಿಂದರಾಷ್ಟ್ರ ಮತ್ತುಅಂತರಾಷ್ಟ್ರೀಯಮಟ್ಟದಲ್ಲಿ ಮಿಂಚಿ ಪ್ರಪಂಚದಾದ್ಯಂತ ಭಾರತದೇಶದಕೀರ್ತಿಯನ್ನು ಪಸರಿಸಬೇಕೆಂದು ಶ್ರೀರಾಮ ವಿದ್ಯಾಕೇಂದ್ರದ ಸಹ ಸಂಚಾಲಕರಾದರಮೇಶ್‍ಎನ್‍ರವರುಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕ್ರೀಡಾಪಟುಗಳಿಗೆ ಶುಭನುಡಿದರು.
ವಿದ್ಯಾಭಾರತೀಯ ಪ್ರಾಂತೀಯ ಶಾರೀರಿಕ ಪ್ರಮುಖರಾದಆನಂದ ಶೆಟ್ಟಿಯವರು ಕ್ರೀಡಾಪಟುಗಳಿಗೆ ಶು¨ ಹಾರೈಸಿದರು.ಕಾರ್ಯಕ್ರಮದಲ್ಲಿ ನೆಲ್ಲಿಕಟ್ಟೆಯಆಯುರ್ವೆದ ವೈದ್ಯರಾದ ವೆಂಕಟಗಿರೀಶ್,ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲರಾದಕೃಷ್ಣಪ್ರಸಾದ್‍ಕಾಯರ್‍ಕಟ್ಟೆ,ಶ್ರೀರಾಮ ಪ್ರೌಢಶಾಲಾ ಮುಖ್ಯಶಿಕ್ಷಕಿ ವಸಂತಿಕುಮಾರಿ, ಶ್ರೀರಾಮ ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ರವಿರಾಜ್‍ಕಣಂತೂರು, ಕ್ರೀಡಾವ್ಯವಸ್ಥಾಪಕರು ,ತರಬೇತುದಾರರು, ತೀರ್ಪುಗಾರರು, ಕ್ರೀಡಾಪಟುಗಳು, ಶ್ರೀರಾಮಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಜಿನ್ನಪ್ಪ ಏಳ್ತಿಮಾರ್ ನಿರೂಪಿಸಿ, ಮನೋಜ್ ಸ್ವಾಗತಿಸಿ ಪ್ರಶಾಂತ್ ವಂದಿಸಿದರು
