ಬಂಟ್ವಾಳ :ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ (93)ಅವರು ಶನಿವಾರ ಸಂಜೆ ನಿಧನಹೊಂದಿದ್ದಾರೆ. ಗಣ್ಯರ ಸಂತಾಪ: ಹಿರಿಯ ಸಾಹಿತಿ ಏರ್ಯ ಅವರ ಅಗಲುವಿಕೆ ಜಿಲ್ಲೆಗೆ ದೊಡ್ಡ ನಷ್ಠವಾಗಿದೆ. ಸಾಮಾಜಿಕ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದವರು ಎಂದು ಬಂಟ್ವಾಳ ಸಾಸಕ ರಾಜೇಶ್ ನಾಯ್ಕ್ ಸಂತಾಪ ಸೂಚಿಸಿದ್ದಾರೆ.ಡಾ. ಪ್ರಭಾಕರ ಭಟ್ ಕಲ್ಲಡ್ಕ , ಮಾಜಿ ಸಚಿವ ರಮಾನಾಥ ರೈ ಹಲಾವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
