ಬಂಟ್ವಾಳ: ರಾಜ್ಯದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರನ್ನು ವಿಟ್ಲದ ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ವಿಧಾನಸಭೆಯ ಮಾಜಿ ಉಪಾಧ್ಯಕ್ಷರಾದ ಯೋಗೀಶ್ ಭಟ್, ಬಾಲಭವನದ ಮಾಜಿ ಅಧ್ಯಕ್ಷೆ ಸುಲೋಚನ ಜಿ.ಕೆ. ಭಟ್ ಅವರು ಮುಖ್ಯಮಂತ್ರಿಗಳ ನಿವಾಸ ದವಳಗಿರಿಯಲ್ಲಿ ಬೇಟಿಯಾಗಿ ಅಭಿನಂದಿಸಿದರು. Post navigation ನರಹರಿ ಪರ್ವತದಲ್ಲಿ ವನಮಹೋತ್ಸವ 13ನೇ ವರ್ಷದ ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮ