ಬಂಟ್ವಾಳ: ಬಿಸಿರೋಡಿನ ತಾಲೂಕು ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ.ಇ.ಒ.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು. Post navigation ಬಂಟ್ವಾಳ:ದೇಶಭಕ್ತಿ ಗೀತೆ ಸ್ಪರ್ಧೆ ಕಾರ್ಯಕ್ರಮ ಭಾರತ ಸಂವಿಧಾನದ ಚೌಕಟ್ಟಿನಲ್ಲಿ ಆಡಳಿತ ನಡೆಸುವುದು ಹೆಮ್ಮೆಯ ಸಂಗತಿ : ಶಾಸಕ ನಾಯ್ಕ್