ಬಂಟ್ವಾಳ : ಸಜೀಪಮುನ್ನೂರು ಗ್ರಾಮದ ಇಸ್ಮಾಯಿಲ್ರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.35,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇವರು ಇತ್ತೀಚಿಗೆ ಸಚಿವರ ಬಂಟ್ವಾಳ ಕಛೇರಿಯಲ್ಲಿ ವಿತರಿಸಿದರು.

C.M.Fund News

ಈ ಸಂದರ್ಭದಲ್ಲಿ ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಜಿ.ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *