ಕೈಕಂಬ;ಕರಿಯಂಗಳ ಗ್ರಾಮ ಪಂಚಾಯತ್ ಮಿಲನ” 2019 ಕಾರ್ಯಕ್ರಮವು ಆ.27 ರಂದು ಕರಿಯಂಗಳ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿಮಾಜಿ ಸಚಿವ ಶ್ರೀ ಬಿ ರಮಾನಾಥ ರೈ .

27vp grama panchath milnaಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ .ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ .ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಉಮೇಶ್ ಕರಿಯಂಗಳ .ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಇಬ್ರಾಹಿಂ ನವಾಜ್ .ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ .

IMG-20190827-WA0031ನೂತನ ಕರಿಯಂಗಳ ವಲಯ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ.ವಲಯ ಕಾರ್ಯದರ್ಶಿ ಬಶೀರ್ ಹಮದ್ .ಗ್ರಾಮ ಪಂಚಾಯತ್ ಸದಸ್ಯರಾದ ವೀಣಾ ಆಚಾರ್ಯ.ಹಾಗೂ ಪಕ್ಷದ ಮುಖಂಡರಾದ ಗೀತೇಶ್ ಕರ್ಕೇರ .ಮಂಜುನಾಥ್.ಡಿ ಎಸ್ ಮೊಹಮ್ಮದ್.ಹರಿಪ್ರಸಾದ್.ಬೂತ್ ಅಧ್ಯಕ್ಷರು ಹಾಗೂ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

IMG-20190827-WA0035

By suddi9

Leave a Reply

Your email address will not be published. Required fields are marked *