ವಿಟ್ಲ: ಶ್ರೀ ದೇವತಾ ಸಮಿತಿ ಇದರ 48 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆ ಜಯರಾಮ ಬಳ್ಳಾಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಿದರು.

SHV_1192ಈ ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಟ್ಲ ಗಣೇಶ್ ಮೆಡಿಕಲ್ಸ್ ನ ಸತೀಶ್ ಇರಾ ಬಾಳಿಕೆ, ಶ್ರೀ ದೇವತಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಯಾಕ್, ಕಾರ್ಯದರ್ಶಿ ಗೋಕುಲ್ ದಾಸ್ ಶೆಣೈ, ಉಪಾಧ್ಯಕ್ಷರುಗಳಾದ ಸದಾಶಿವ ಆಚಾರ್ಯ ಮತ್ತು ಪ್ರಭಾಕರ ಆಚಾರ್ಯ ಇತರ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *