ಶ್ರೀನಿವಾಸಪುರ:  ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದ ಪಾದಚಾರಿ ರಸ್ತೆ ಹಾಗೂ ಅಂಗಡಿಗಳ ಮುಂದೆ ಚಾಚಿದ್ದ ತಗಡಿನ ಚಪ್ಪರಗಳನ್ನು ಪುರಸಭೆ ವತಿಯಿಂದ  ಜೆಸಿಬಿ ಬಳಸಿ ತೆರವುಗೊಳಿಸಲಾಯಿತು.ಪಟ್ಟಣದ ಎಂಜಿ ರಸ್ತೆ ಹಾಗೂ ಪೋಸ್ಪ್‌ ಆಫೀಸ್‌ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸುವಾಗ ಅಂಗಡಿ ಮಾಲೀಕರು ತಾವೇ ತೆರವುಗೊಳಿಸುವುದಾಗಿ ತಿಳಿಸಿದರು. ಸೆ.3 ರೊಳಗೆ ತೆರವುಗೊಳಿಸುವಂತೆ ಅಧಿಕಾರಿಗಳು ತಾಕೀತು ಮಾಡಿದರು.
31svp
  ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್‌, ಪೃಥ್ವಿರಾಜ್‌, ಪರಿಸರ ಅಧಿಕಾರಿ ಡಿ.ಶೇಖರರೆಡ್ಡಿ, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಎನ್‌.ಕೆ.ರಾಘವೇಂದ್ರ ಪ್ರಕಾಶ್‌ ಇದ್ದರು.

By Suddi9

Leave a Reply

Your email address will not be published. Required fields are marked *