ಮಂಗಳೂರು: ಕರ್ನಾಟಕದ  ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್  ಗಣೇಶೋತ್ಸವದ ಪ್ರಯುಕ್ತ ಭಾನುವಾರ  ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಶ್ರೀ ಮಹಾಗಣಪತಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

d71c7e1c-1404-4a76-8642-e54ce2cb769a

a5d6c896-3ea4-45a8-976a-7967f805d542
ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಹಿಂ. ಯು. ಸೇ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ  ಭಾಸ್ಕರಚಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *