ವಿಟ್ಲ  :  ಸಾರ್ವಜನಿಕ ಶಿಕ್ಷಣ ಇಲಾಖೆಯವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಏರ್ಪಡಿಸಿದ ಪ್ರಾಥಮಿಕ ಶಾಲಾ ಬಾಲಕಿಯರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕುಮಾರಿ ರೇಷ್ಮಾ ಇವಳು ಪ್ರಥಮ ಸ್ಥಾನ ಪಡೆದು ಮೊರಾರ್ಜಿ ವಸತಿ ಶಾಲೆ ವಗ್ಗ ಬಂಟ್ವಾಳ. ಈ ತಂಡದಲ್ಲಿ ಆಟವಾಡಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಪ್ರಸ್ತುತ ಇವಳು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದ ವಿದ್ಯಾರ್ಥಿನಿಯಾಗಿರುತ್ತಾಳೆ.

reshma

By suddi9

Leave a Reply

Your email address will not be published. Required fields are marked *