ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷನಾಟ್ಯ ಕಲಾ ಕೇಂದ್ರ ತಕಧಿಮಿ ತಂಡದ ವಿದ್ಯಾರ್ಥಿಗಳಿಂದ “ಸುದರ್ಶನ ವಿಜಯ”- ಕಂಸವಧೆ” ಯಕ್ಷಗಾನ ಬಯಲಾಟವು ಪೊಳಲಿ ರಾಜರಾಜೇಶ್ವರೀ ದೇವಸ್ಥನದ ಸಭಾಂಗಣದಲ್ಲಿ ನಡೆಯಿತು.
SUDDI9 MEDIA NETWORK