ಮೂಡುಬಿದರೆ: ಮೈಸೂರಿನಲ್ಲಿ ದಸರಾ ಉತ್ಸವ ಪ್ರಯುಕ್ತ ಜರುಗಿದ ರಾಜ್ಯಮಟ್ಟದ ವೈಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದರೆಯ ಆಳ್ವಾಸ್ ಕಾಲೇಜು ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆಯುವುದರೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
mbd_sep29_3

ಪುರುಷರ ವಿಭಾಗದಲ್ಲಿ 3 ಚಿನ್ನ, 5 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಪಡೆದರೆ, ಮಹಿಳಾ ವಿಭಾಗದಲ್ಲಿ 6 ಚಿನ್ನ, 5 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.

By suddi9

Leave a Reply

Your email address will not be published. Required fields are marked *