ಬಂಟ್ವಾಳ ತಾಲೂಕಿನ ಬಂಟ್ವಾಳ ಕಸ್ಬಾ ಗ್ರಾಮದ ಶ್ರೀಮತಿ ಸುಧಾ ಬಿ ನಾಯಕ್ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.50,000À/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

DSC_4838

By suddi9

Leave a Reply

Your email address will not be published. Required fields are marked *