ಬಂಟ್ವಾಳ  : ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ ಇದರ ವತಿಯಿಂದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ಕೋಲಾಟ ವಿಭಾಗದಲ್ಲಿ ವಿಟ್ಲ ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

WhatsApp Image 2019-10-26 at 10.31.18 PM

By suddi9

Leave a Reply

Your email address will not be published. Required fields are marked *