ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 64 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಲಾ ಆಡಳಿತಾಧಿಕಾರಿ ಮಹಾಬಲ ಆಳ್ವ ಧ್ವಜಾರೋಹಣಗೈದರು.ಶಾಲಾ ಸಂಚಾಲಕಿ ಧನಭಾಗ್ಯ ಆರ್ .ರೈ ಸಭಾಧ್ಯಕ್ಷತೆ ವಹಿಸಿದ್ದರು.IMG_20191106_163023

ಶಾಲಾ ಟ್ರಸ್ಟಿಯ ಸದಸ್ಯೆ ಸುಮಾ.ಎಂ.ಆಳ್ವ ,ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸುನೀತಾ ಬಿ.ಟಿ.ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸಪೊಸಾನಿಯ ಸ್ವಾಗತಿಸಿದರು.ಕಾರ್ತಿಕ್ ವಂದಿಸಿದರು.ಋತಿಕಾ ಕಾರ್ಯಕ್ರಮ ನಿರೂಪಿಸಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನಿರೂಪಿಸಿದರು.

 

By Suddi9

Leave a Reply

Your email address will not be published. Required fields are marked *