ಬಂಟ್ವಾಳ: ಎರಡು ವರ್ಷಗಳ ಹಿಂದೆ ನಾಪತ್ತೆಯಾದವರು ಈವರೆಗೆ ಪತ್ತೆಯಾಗಿಲ್ಲ ಎಂದು ತಡವಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
IMG-20191126-WA0045
ಮಂಚಿ ಗ್ರಾಮದ ಕಂಚಿಲ ನಿವಾಸಿ ಸುಂದರ ನಾಯ್ಕ(46) ನಾಪತ್ತೆಯಾದವರು.-2017ರ ಫೆ.27 ರಂದು  ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸ್ ಮನೆಗೆ ಬಂದಿಲ್ಲ ಎಂದು ಅವರ ಸಹೋದರ ಮೋನಪ್ಪ ನಾಯ್ಕ ಅವರು ಗ್ರಾಮಾಂತರ ಪೋಲೀಸ್ ಠಾಣೆ ಯಲ್ಲಿ ದೂರು ನೀಡಿದ್ದಾರೆ.  ಇವರ ಗುರುತು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ.

By suddi9

Leave a Reply

Your email address will not be published. Required fields are marked *