ಬಂಟ್ವಾಳ: ತಾಲೂಕಿನ ಅಮ್ಟೂರು ಗ್ರಾಮದ ಶಾಂತಿಪಳಿಕೆ ಎಂಬಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ವಿಶೇಷ ಘಟಕ 15 ಲಕ್ಷ ರೂ. ಅನುದಾನದಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಯ ಗುದ್ದಲಿ ಪೂಜೆ ತಾಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಗುರುವಾರ ನೆರವೇರಿತು.

IMG-20191128-WA0014

ಶ್ರೀಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಬೈದರಡ್ಕ ಪ್ರಭಾಕರ ಶೆಟ್ಟಿ, ಗ್ರಾಪಂ ಸದಸ್ಯರಾದ ಗೋಪಾಲ ಪೂಜಾರಿ, ಗೋಪಾಲಕೃಷ್ಣ ಪೂವಳ, ಜಯಂತ ಗೌಡ, ಬಿಜೆಪಿ ಪ್ರಮುಖರಾದ ವೇಣುಗೋಪಾಲ ಶೆಟ್ಟಿಗಾರ್, ಪುರುಷೋತ್ತಮ ಪೂಜಾರಿ, ವಿಖ್ಯಾತ್ ಶೆಟ್ಟಿ, ನಾರಾಯಣ ಪೂಜಾರಿ, ಉಮೇಶ್ ಅಮ್ಟೂರು, ಪ್ರಮುಖರಾದ ಧನಂಜಯ ಪೂಜಾರಿ, ಪ್ರಕಾಶ್ ಶಾಂತಿಪಳಿಕೆ, ಜಯಪ್ರಕಾಶ್, ಲಲಿತಾ ಶಾಂತಿಪಳಿಕೆ, ಗುತ್ತಿಗೆದಾರ ನಿಸಾರ್ ಅಹಮದ್ ಮತ್ತು ಗ್ರಾಮದ ಸಾರ್ವಜನಿಕರು ಈ ಸಂದರ್ಭ ಉಪಸ್ಥಿತರಿದ್ದರು.

IMG-20191128-WA0015

By suddi9

Leave a Reply

Your email address will not be published. Required fields are marked *