ಉಡುಪಿ :  ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು, ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ ಸರಿಯಾದ ನಿರ್ವಹಣೆ ಮತ್ತು ಪ್ರವಾಸೋದ್ಯಮ ವಲಯದಲ್ಲಿ ಸರಕಾರಿ-ಖಾಸಗಿ ಸಹಭಾಗಿತ್ವ ಮಾದರಿಯನ್ನು ಅಳವಡಿಸುವಂತೆ ಕೋರಿ ಸ್ವಚ್ಛ ಭಾರತ್ ಫ್ರೆಂಡ್ಸ್ ಮತ್ತು ಜೇಸಿಐ ಉಡುಪಿ ಸಿಟಿ ವತಿಯಿಂದ ಇಂದು ಸಂಜೆ ಉಡುಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಸಲ್ಲಿಸಲಾಯಿತು.
IMG_20191225_154651
ಈ ಸಂದರ್ಭದಲ್ಲಿ ಉದಯಕುಮಾರ್ ಶೆಟ್ಟಿ, ರಾಘವೇಂದ್ರ ಕಿಣಿ, ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ.‌ನಾಯಕ್, ರಂಜಿತ್ ಶೆಟ್ಟಿ ಹಾವಂಜೆ, ರಾಘವೇಂದ್ರ ಪ್ರಭು ಕರ್ವಾಲು ಹಾಗೂ ಉದಯ ನಾಯ್ಕ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *