ಕೋಲಾರ : ನಾಡಿನ ಖ್ಯಾತ ಸಾಹಿತಿ  ಜ್ಞಾನಪೀಠ ಪ್ರಶಸ್ತಿ ವಿಜೇತ  ಡಾ. ಚಂದ್ರಶೇಖರ ಕಂಬಾರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಬೆಂಗಳೂರಿನ ಅವರ ನಿವಾಸದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ಕಲಾವಿದ ವಿಷ್ಣು ಅವರ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

CHANDRA SHEKARA KAMBARA
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಂ.ಎಸ್. ಮಣಿ, ಐ.ಹೆಚ್. ಸಂಗಮದೇವ್, ಮಿಂಚು ಶ್ರೀನಿವಾಸ್, ಕೆ. ಮುನಿರಾಜ್. ಶಿವರಾಜ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *