ಬಂಟ್ವಾಳ:  ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ  ಬಂಟ್ವಾಳ ಕೆಳಗಿನ ಪೇಟೆಯಲ್ಲಿ ಮಂಗಳವಾರ  ನಡೆಯಿತು. ಬಂಟ್ವಾಳ ಕೆಳಗಿನ ಪೇಟೆಯ ಅಲ್ಪಸಂಖ್ಯಾತ ಸಮುದಾಯದ ಮನೆ ಮನೆಗೆ ಬೇಟಿ ನೀಡಿದ ನಿಯೋಗ ಕಾಯಿದೆಯಲ್ಲಿನ ವಿಚಾರಗಳ ಕುರಿತು ಸಮಗ್ರವಾದ ಮಾಹಿತಿ ನೀಡಿದರಲ್ಲದೆ  ಈಬಗ್ಗೆ ಯಾವುದೇ  ತಪ್ಪು ಸಂದೇಶಗಳಿಗೆ ಕಿವಿಗೊಡದಂತೆಯು ಮನವಿ  ಮಾಡಿದರು.

IMG-20200107-WA0084

IMG-20200107-WA0085

IMG-20200107-WA0086

ಈ ಸಂದರ್ಭದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖ ರಾದ ಸುಲೋಚನ ಜಿ.ಕೆ.ಭಟ್, ದೇವದಾಸ್ ಶೆಟ್ಟಿ ಬಂಟ್ವಾಳ, ರಾಮ್ ದಾಸ್ ಬಂಟ್ವಾಳ, ಪುಷ್ಪರಾಜ್ ಶೆಟ್ಟಿ, ಗಣೇಶ್ ರೈ ಮಾಣಿ, ಧನಂಜಯಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ಸುದರ್ಶನ್ ಭಜ ಮತ್ತಿತರರು ಹಾಜರಿದ್ದರು.

By Suddi9

Leave a Reply

Your email address will not be published. Required fields are marked *